Repair road

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಮೈಸೂರು ನಗರ- ಎಚ್.ಡಿ.ಕೋಟೆ ರಸ್ತೆಯಲ್ಲಿ ಎಚ್.ಮಟಕೆರೆ ಯಲ್ಲಿ ನೂತನವಾಗಿ ಸೇತುವೆಯ ನಿರ್ಮಾಣ ಮಾಡಲಾಗಿದೆ. ಆದರೆ ಸೇತುವೆ ರಸ್ತೆ ತೀರಾ ಹಾಳಾಗಿದೆ. ಇದರಿಂದಾಗಿ ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ.…

3 months ago