ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) …

