Mysore
32
few clouds

Social Media

ಶನಿವಾರ, 11 ಏಪ್ರಿಲ 2026
Light
Dark

rescue

Homerescue

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ ಅಮೇರಿಕಾ ವಾಯುಪಡೆಯ ಮತ್ತೋರ್ವ ಫೈಟರ್‌ ಪೈಲಟ್‌ ಅನ್ನು ಯಶಸ್ವಿಯಾಗಿ ಪತ್ತೆಹಚ್ಚಿ ರಕ್ಷಣೆ ಮಾಡಲಾಗಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು ಗದ್ದೆಯಲ್ಲಿ ಸಿಲುಕಿ ನರಳಾಡಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸತ್ಯಮಂಗಲ ಅರಣ್ಯ ಪ್ರದೇಶದ ನಡೆದಿದೆ. ಕಳೆದ ಎರಡು ವರ್ಷಗಳಿಂದ ಹನೂರು …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು ರಕ್ಷಣೆ ಮಾಡಲಾಗಿದೆ. ಚಿರತೆ ಮರಿಗಳು ಸಿಕ್ಕಿದ್ದ ಹಿನ್ನೆಲೆಯಲ್ಲಿ ತಾಯಿ ಚಿರತೆ ಬರುವ ನಿರೀಕ್ಷೆಯ ಮೇರೆಗೆ ಜಮೀನಲ್ಲಿ ರಾತ್ರಿ ಬೋನ್‌ನಲ್ಲಿ ಚಿರತೆ …

ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆಯ ಬೋರ್ವೆಲ್ ಪೈಪ್ ಒಳಗೆ ನಾಗರಹಾವೊಂದು ಬಿದ್ದಿತ್ತು. ಹಾವು ಬೋರ್‌ವೆಲ್‌ ಪೈಪ್‌ ಒಳಗೆ ಹೋಗಿದ್ದನ್ನು ಗಮನಿಸಿದ …

cm siddaramaiah

ಬೆಂಗಳೂರು: ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದಿಂದಾಗಿ ಇಸ್ರೇಲ್‌, ಯುಎಇ, ಇರಾನ್‌, ಖತಾರ್‌ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ …

ಚಾಮರಾಜನಗರ: ಚಾಮರಾಜನಗರದ ಕಾಡಂಚಿನ ಗ್ರಾಮದಲ್ಲಿ ಹುಲಿ ಸಂಚಾರ ಸಾಕಷ್ಟು ಭೀತಿ ಹುಟ್ಟಿಸಿದ್ದು, ಇದೀಗ ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆಯಾಗಿದೆ. ನಂಜೇದೇವನಪುರ ಬಳಿ ತಾಯಿ ಹಾಗೂ ನಾಲ್ಕು ಮರಿ ಹುಲಿಗಳು ಕಾಣಿಸಿಕೊಂಡಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಗಂಡು ಹುಲಿ ಮರಿಯನ್ನು ಸೆರೆ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಕಾಡಿನಿಂದ ದಾರಿತಪ್ಪಿ ನಾಡಿಗೆ ಬಂದ ಜಿಂಕೆಯನ್ನು ಕಂಡ ಬೀದಿ ನಾಯಿಗಳು ಅದರ ಮೇಲೆ ದಾಳಿ ಮಾಡಲು ಮುಂದಾಗಿದ್ದವು. ಇದರಿಂದ ಹೆದರಿದ …

Training program for KAS Taluk Nodal Officers inaugurated by siddaramaiah

ಬೆಂಗಳೂರು: ನೇಪಾಳ ರಾಜಧಾನಿ ಕಠ್ಮಂಡು ಸೇರಿದಂತೆ ಹಲವೆಡೆ ಹಿಂಸಾಚಾರ ಭುಗಿಲೆದ್ದಿದ್ದು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ನೇಪಾಳದ ಕಠ್ಮಂಡು ವಿಮಾನ …

ಸರಗೂರು: ಅರಣ್ಯದ ರೈಲ್ವೆ ಕಂಬಿಗೆ ಸಿಲುಕಿ ನರಳಾಡುತ್ತಿದ್ದ ಆನೆಯನ್ನು ರಕ್ಷಣೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಾಡಗ ಗ್ರಾಮದಲ್ಲಿ ನಡೆದಿದೆ. ಕಾಡಿನಿಂದ ನಾಡಿಗೆ ಬರುವ ಪ್ರಯತ್ನದಲ್ಲಿ ಆನೆಯೊಂದು ರೈಲು ಕಂಬಿ ಮಧ್ಯೆ ಸಿಲುಕಿ ಹಿಂದೆಯೂ ಬರಲಾಗದೇ ಮುಂದೆಯೂ ಹೋಗಲಾಗದೇ …

ಮೈಸೂರು: ಗೂಡ್ಸ್‌ ವಾಹನದಲ್ಲಿ ಕದ್ದೊಯ್ಯುತ್ತಿದ್ದ ನಾಲ್ಕು ಹಸುಗಳನ್ನು ರಕ್ಷಣೆ ಮಾಡುವಲ್ಲಿ ಮೈಸೂರಿನ ಅಶೋಕಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಹಸುಗಳ ಕಳ್ಳತನ ಪ್ರಕರಣಗಳು ದಾಖಲಾಗುತ್ತಲೇ ಇವೆ. ಈ ಬೆನ್ನಲ್ಲೇ ಗೂಡ್ಸ್‌ ವಾಹನದಲ್ಲಿ ಕಿರಾತಕರು ಹಸುಗಳನ್ನು ಕದ್ದೊಯ್ಯುತ್ತಿದ್ದ …

  • 1
  • 2
Stay Connected​
error: Content is protected !!