ತಿರುವನಂತಪುರಂ: ಈಗಷ್ಟೇ ತಾನೇ ಭೂಕುಸಿತದ ಕರಾಳ ಭೀಕರತೆಯನ್ನು ಅನುಭವಿಸಿದ ವಯನಾಡಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ. ನಿನ್ನೆ ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕುಸಿತ ಸಂಭವಿಸಿದ ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿಲೋ ಮೀಟರ್ ದೂರದಲ್ಲಿರುವ ಅಂಬಲವಾಯಲ್-ಎಡಕಲ್ ಪ್ರದೇಶಗಳಲ್ಲಿ …

