ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಈವರೆಗೆ 6 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. …
ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಈವರೆಗೆ 6 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. …
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. 11 ವರ್ಷದ ಹುಲಿ ಗಂಭೀರವಾಗಿ ಗಾಯಗೊಂಡು ರೈತ ಮಹದೇವ್ ಎಂಬುವವರ ಜಮೀನಿನಲ್ಲಿ ಬಿದ್ದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ …
ಉಧಂಪುರ: ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, 12 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ನಡೆದಿದೆ. ನೂರಾರು ಅಡಿಗಳಷ್ಟ ಕೆಳಗೆ ಉರುಳಿಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ …
ಟೆಹ್ರಾನ್: ಇರಾನ್‌ನ ಅಬ್ಬಾಸ್ ನಗರದ ಶಾಹಿದ್ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಮಾನ್‌ನಲ್ಲಿ ಇರಾನ್ ಮತ್ತು ಅಮೆರಿಕಾದೊಂದಿಗೆ ಮೂರನೇ ಸುತ್ತಿನ ಪರಮಾಣು ಒಪ್ಪಂದಗಳ ಕುರಿತು ಮಾತುಕತೆ …
ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ ಸುಮಾರು 178 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆ ತರಲಾಯಿತು. ಗುರುವಾರ ಮಧ್ಯಾಹ್ನ 12:30ರ ಸುಮಾರಿಗೆ ಕನ್ನಡಿಗರನ್ನು ಹೊತ್ತ ವಿಮಾನ ಬೆಂಗಳೂರು …
ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿರುವ ವಿಕ್ರಾಂತ್ ಆನೆ ಕಾರ್ಯಾಚರಣೆ ಇಂದು ಕೂಡ ವಿಫಲವಾಗಿದೆ. ನಿನ್ನೆ ಹಾಗೂ ಇಂದಿನ ಎರಡು ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು, ಇಂದು ಕೂಡ ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಮಾಹಿತಿ …
ಮೈಸೂರು: ಇಲ್ಲಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿಗಳು ಹಾಗೂ …
ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಭದ್ರಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಲುಕಿಕೊಂಡಿದ್ದ 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರೀಕರು ಸೇರಿದಂತೆ …
ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಬಾಳೆಲೆ, ಶ್ರೀಮಂಗಲ, ವೆಸ್ಟ್ ನೆಮ್ಮೆಲೆ, ಆನ್ ಚೌಕೂರು ಭಾಗದ ತೋಟ ಹಾಗೂ ಗದ್ದೆಗಳಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ದಾಳಿ ನಡೆಸುತ್ತಿದ್ದು, ಜನತೆ ಭಯಭೀತರಾಗಿದ್ದಾರೆ. ಗದ್ದೆಗಳಲ್ಲಿ ಮೇಯಲು ಬಿಡುವ ಹಸುಗಳ ಮೇಲೆ ಹುಲಿ ದಾಳಿ …
ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು ಸಾಕು ಪ್ರಾಣಿಗಳನ್ನು ತಿಂದು ತೇಗಿದೆ. ಹುಲಿ ದಾಳಿಯಿಂದ ಭಯಭೀತರಾಗಿರುವ ಸುತ್ತಮತ್ತಲ ಗ್ರಾಮಸ್ಥರು, ಹುಲಿ …