ವಯನಾಡು: ವಯನಾಡು ಭೂಕುಸಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಿಯಾರ್ ನದಿ ದಡದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ವಯನಾಡು ಭೂಕುಸಿತ ದುರಂತ ಪ್ರಕರಣ ನಡೆದು ಒಂದು ವಾರವೇ ಕಳೆದಿದೆ.…