ಬೆಳಗಾವಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ …