ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. …
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. …
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನ ಬಿಡೋಕೆ ಸಿದ್ಧನಿದ್ದೇನೆ. ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. …
ಬೆಂಗಳೂರು : ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್ ಕಮಿಷನ್ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ 40% …
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ಕೃಷಿ …
ವಿಧಾನಸಭೆ ಅಧಿವೇಶನದಲ್ಲಿ ಸಹಕಾರ ಕ್ಷೇತ್ರ ತಿದ್ದುಪಡಿ ಮಸೂದೆ ಮಂಡನೆಯಾದ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಜಿ.ಟಿ. ದೇವೇಗೌಡರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು ಸಹಕಾರ ಸಂಘಗಳಿಗೆ ನಾಮನಿರ್ದೇಶನ ಮಾಡುವುದನ್ನು ವಿರೋಧಿಸಿರುವುದು ಬೇಸರ ಉಂಟು ಮಾಡಿದೆ. ಎಲ್ಲಾ ಸಮುದಾಯದವರ ಮತಗಳನ್ನು ಪಡೆದು …
ಬೆಂಗಳೂರು : ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ. …
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರ ರವಾನಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಮಾರ್ಚ್.31ರ ಒಳಗೆ ಸ್ವೀಕರಿಸಬೇಕು. ಏಪ್ರಿಲ್.1ರಿಂದ ಅನ್ವಯವಾಗುವಂತೆ ಕ್ರಮ …
ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸಹೋದ್ಯೊಗಿಗಳ ಮೇಲೆ ಸುಳ್ಳು ದೂರು ದಾಖಲಿಸಿ, ಮಾನಸಿಕ ಕಿರುಕುಳ ನೀಡಿದ್ದಕ್ಕೆ ನ್ಯಾಯಾಲಯ ದಂಡ ವಿಧಿಸಿದ್ದು, ಕೂಡಲೇ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜನಪದ ಮತ್ತು ಬೀದಿ ನಾಟಕ ಕಲಾತಂಡಗಳ …
ಕಲಬುರ್ಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕ ಬಿ.ಆರ್.ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ. ನಾನು ರಾಜೀನಾಮೆ ನೀಡಿದ್ದು ವಿಶೇಷ ಬೆಳವಣಿಗೆ ಅಲ್ಲ. …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಸದಾ ಸರ್ಕಾರದ ನಡೆಗಳ ಕುರಿತು ಹಾಗೂ ಸಿಎಂ, ಸಚಿವರ ಧೋರಣೆಗಳನ್ನು ಪ್ರಶ್ನೆ ಮಾಡುತ್ತಿದ್ದ ಪಾಟೀಲ್, ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದ್ದರು. ಇದರ ಜೊತೆಗೆ ತಮ್ಮ ಕ್ಷೇತ್ರದ …