ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರ ರವಾನಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಮಾರ್ಚ್.31ರ ಒಳಗೆ ಸ್ವೀಕರಿಸಬೇಕು. ಏಪ್ರಿಲ್.1ರಿಂದ ಅನ್ವಯವಾಗುವಂತೆ ಕ್ರಮ …