ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ರಾಜೀನಾಮೆಯನ್ನು ತಕ್ಷಣದಿಂದ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ ಅವರ ನಾಯಕತ್ವದ ವಿರುದ್ಧ ದೊಡ್ಡ ಮಟ್ಟದ…
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ ಅವರು, ಹೈಕಮಾಂಡ್ ನಾಯಕರ ಮಧ್ಯ ಪ್ರವೇಶದ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಹಾಗೂ ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿನ ತಮ್ಮ 6…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಯಾಗಿದೆ. ಹೀಗಾಗಿ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ…
ಬೆಂಗಳೂರು: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ ನೀಡಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ ಕಾವೇರಿ ನಿವಾಸದಲ್ಲಿ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್…