ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ಕೃಷಿ …
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ಕೃಷಿ …
ವಿಧಾನಸಭೆ ಅಧಿವೇಶನದಲ್ಲಿ ಸಹಕಾರ ಕ್ಷೇತ್ರ ತಿದ್ದುಪಡಿ ಮಸೂದೆ ಮಂಡನೆಯಾದ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಜಿ.ಟಿ. ದೇವೇಗೌಡರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು ಸಹಕಾರ ಸಂಘಗಳಿಗೆ ನಾಮನಿರ್ದೇಶನ ಮಾಡುವುದನ್ನು ವಿರೋಧಿಸಿರುವುದು ಬೇಸರ ಉಂಟು ಮಾಡಿದೆ. ಎಲ್ಲಾ ಸಮುದಾಯದವರ ಮತಗಳನ್ನು ಪಡೆದು …
ಬೆಂಗಳೂರು : ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ. …
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರ ರವಾನಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಮಾರ್ಚ್.31ರ ಒಳಗೆ ಸ್ವೀಕರಿಸಬೇಕು. ಏಪ್ರಿಲ್.1ರಿಂದ ಅನ್ವಯವಾಗುವಂತೆ ಕ್ರಮ …
ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸಹೋದ್ಯೊಗಿಗಳ ಮೇಲೆ ಸುಳ್ಳು ದೂರು ದಾಖಲಿಸಿ, ಮಾನಸಿಕ ಕಿರುಕುಳ ನೀಡಿದ್ದಕ್ಕೆ ನ್ಯಾಯಾಲಯ ದಂಡ ವಿಧಿಸಿದ್ದು, ಕೂಡಲೇ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜನಪದ ಮತ್ತು ಬೀದಿ ನಾಟಕ ಕಲಾತಂಡಗಳ …
ಕಲಬುರ್ಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕ ಬಿ.ಆರ್.ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ. ನಾನು ರಾಜೀನಾಮೆ ನೀಡಿದ್ದು ವಿಶೇಷ ಬೆಳವಣಿಗೆ ಅಲ್ಲ. …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಸದಾ ಸರ್ಕಾರದ ನಡೆಗಳ ಕುರಿತು ಹಾಗೂ ಸಿಎಂ, ಸಚಿವರ ಧೋರಣೆಗಳನ್ನು ಪ್ರಶ್ನೆ ಮಾಡುತ್ತಿದ್ದ ಪಾಟೀಲ್, ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದ್ದರು. ಇದರ ಜೊತೆಗೆ ತಮ್ಮ ಕ್ಷೇತ್ರದ …
ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಮೂಲಕ ಟ್ರುಡೋ ತಮ್ಮ ಪಕ್ಷ ಲೀಬರಲ್ ಪಾರ್ಟಿಯ ನಾಯಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಟ್ರುಡೋ ಅವರ …
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಮುನಿರತ್ನ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಮೊಟ್ಟೆ …
ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರ ತಲೆದಂಡವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ತಿಂಗಳಿನಿಂದ ಮುಡಾ ಹಗರಣ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಬಂದಿದ್ದು, ಸಿಎಂ ಸಿದ್ದರಾಮಯ್ಯರಿಗೆ ಇದರಿಂದ …