ಬೆಂಗಳೂರು: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ತಾಯಂದಿರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತದ ಘಟನೆ ನಡೆದು …