Mysore
34
scattered clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

resignation

Homeresignation

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಈಗ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆಯೊಂದು ಭಾರೀ ಸಂಚಲನ ಮೂಡಿಸಿದೆ. ತುಮಕೂರಿನಲ್ಲಿಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷದ ನಾಯಕಿ ಅತಿಶಿ ಅವರಿಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್‌ ಗವರ್ನರ್‌ ಅವರಿಗೆ ರಾಜೀನಾಲೆ ಪತ್ರ ಸಲ್ಲಿಸಿದ್ದಾರೆ. ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ …

ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ಸಿಪಿ ನಾಯಕ ವಿ.ವಿಜಯಸಾಯಿ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿರುವುದಾಗಿ ವಿಜಯಸಾಯಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು …

ಕಲಬುರ್ಗಿ: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ. ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ …

ಬೆಂಗಳೂರು: ಬೀದರ್‌ನ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪೋಸ್ಟರ್‌ ಅಭಿಯಾನ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಇಂದು ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುಂದೆ ಜಮಾಯಿಸಿದ ಬಿಜೆಪಿ ನಾಯಕರು ಮತ್ತು …

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ …

ಬೆಂಗಳೂರು: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ತಾಯಂದಿರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತದ ಘಟನೆ ನಡೆದು …

ಮೈಸೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣದಲ್ಲಿ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಪಕ್ಷ …

ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದು, ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಾನು ಸಿಎಂ ಸಿದ್ದರಾಮಯ್ಯ ಅವರ ಜೊತೆ ಬಹಳ ವರ್ಷದಿಂದ ಇದ್ದೇನೆ. ನನಗೆ ಸಿದ್ದರಾಮಯ್ಯ ಅಕ್ರಮ ಮಾಡಿ ಎಂದು ಹೇಳಿಲ್ಲ. …

ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಮುಡಾ ಹಗರಣ ಕಾವು ಹೆಚ್ಚಾಗುತ್ತಾ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರೇ ಪ್ರಕರಣದ …

  • 1
  • 2
Stay Connected​