resignation

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್.‌ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ವಿಪಕ್ಷಗಳ…

2 months ago

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಸಿಎಂ…

2 months ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು…

2 months ago

ರಾಜೀನಾಮೆಗೆ ಕಾರಣ ನೀಡಿದ ನೇಪಾಳ ಮಾಜಿ ಪ್ರಧಾನಿ ಕೆ.ಪಿ.ಓಲಿ

ಕಠ್ಮಂಡು: ಮಾರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ನಾನು ಲಘುವಾಗಿ ಮಾತನಾಡಿದ್ದಕ್ಕೆ ಅಧಿಕಾರ ಕಳೆದುಕೊಳ್ಳುವಂತಾಯಿತು ಎಂದು ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಓಲಿ ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ…

7 months ago

ಅಧಿಕೃತ ನಿವಾಸ ತೊರೆದ ಮಾಜಿ ಉಪ ರಾಷ್ಟ್ರಪತಿ ಜಗದೀಪ್‌ ಧನಖರ್‌

ಹೊಸದಿಲ್ಲಿ : ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ತಿಂಗಳ ಬಳಿಕ ಸೋಮವಾರ (ಸೆಪ್ಟೆಂಬರ್-1) ಉಪ ರಾಷ್ಟ್ರಪತಿ ಅಧಿಕೃತ…

7 months ago

ರಾಜೀನಾಮೆಯ ಆಗ್ರಹವೂ ಉತ್ತರದಾಯಿತ್ವದ ಕೊರತೆಯೂ

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳೇ ಕಳೆದಿವೆ. ಯಾವುದೇ ಚುನಾಯಿತ ಸರ್ಕಾರಕ್ಕೆ ಎರಡು ವರ್ಷಗಳ ಆಡಳಿತ ಎಂದರೆ ಮೌಲ್ಯಮಾಪನಕ್ಕೆ ಅರ್ಹತೆ ಪಡೆದಿದೆ ಎಂದೇ ಅರ್ಥ.…

7 months ago

ವಿಧಾನಸಭೆ ಕಲಾಪದಲ್ಲೂ ರಾಜಣ್ಣ ವಜಾ ಗದ್ದಲ: ಆರ್.‌ಅಶೋಕ್‌ ಗುಡುಗು

ಬೆಂಗಳೂರು: ವಿಧಾನಸಭೆ ಕಲಾಪದ ಎರಡನೇ ದಿನವಾದ ಇಂದು ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ಬಗ್ಗೆ ಬಿಜೆಪಿ ನಾಯಕರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ…

8 months ago

ರಾಜೀನಾಮೆ ಕೊಡಲು ಸಿದ್ಧ ಎಂದ ಗೃಹ ಸಚಿವ ಪರಮೇಶ್ವರ್‌

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಈಗ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆಯೊಂದು ಭಾರೀ ಸಂಚಲನ ಮೂಡಿಸಿದೆ. ತುಮಕೂರಿನಲ್ಲಿಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ…

1 year ago

ದೆಹಲಿಯಲ್ಲಿ ಎಎಪಿ ಹೀನಾಯ ಸೋಲು: ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷದ ನಾಯಕಿ ಅತಿಶಿ ಅವರಿಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ…

1 year ago

ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ವೈಎಸ್‌ಆರ್‌ಸಿಪಿ ನಾಯಕ ವಿಜಯಸಾಯಿ ರೆಡ್ಡಿ

ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ಸಿಪಿ ನಾಯಕ ವಿ.ವಿಜಯಸಾಯಿ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿರುವುದಾಗಿ ವಿಜಯಸಾಯಿ ಮಾಹಿತಿ…

1 year ago