ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ ನವೀನ್ ಡಿಸೋಜ ಮಡಿಕೇರಿ : ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಕೊಡಗು ಜಿಲ್ಲೆಯಲ್ಲಿ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ …
ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ ನವೀನ್ ಡಿಸೋಜ ಮಡಿಕೇರಿ : ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಕೊಡಗು ಜಿಲ್ಲೆಯಲ್ಲಿ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ …
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ ಅಭಯಾರಣ್ಯಗಳನ್ನು ತಾಲ್ಲೂಕು ಹಂಚಿಕೊಂಡಿರುವುದರಿಂದ ರೆಸಾರ್ಟ್‌ಗಳು, ಹೋಂಸ್ಟೇಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣ ಗೊಂಡಿದ್ದು, ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. …
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಹೇಳಿದರು. ಬಂಡೀಪುರ ಬಿಳಿಗಿರಂಗನ ಬೆಟ್ಟ, ಕಬಿನಿ, ನಾಗರಹೊಳೆ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು …
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣಗೊಂಡಿರುವ ರೆಸಾರ್ಟ್‌ಗಳು, ಕಟ್ಟಡಗಳನ್ನು ಮತ್ತು ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣ ತೆರವು ಗೊಳಿಸುವಂತೆ ಒತ್ತಾಯಿಸಿ ಸೇವ್ ಕಬಿನಿ ಮತ್ತು ರೈತ ಸಂಘಟನೆಗಳು …
ವಿರಾಜಪೇಟೆ: ಫೇಸ್‌ಬುಕ್ ಲೈವ್ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಜಿ ಸಿಬ್ಬಂದಿ ಪ್ರವೀಣ್ ಅರವಿಂದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು …
ಬೆಂಗಳೂರು: ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಂಸ್ಟೇಗಳಲ್ಲಿ ಭದ್ರತೆ ಮತ್ತು ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೊಪ್ಪಳದ ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಕಾರಣ ರೆಸಾರ್ಟ್ …
ಮಡಿಕೇರಿ: ಜಿಲ್ಲೆಯ ನಾಪೋಕ್ಲು ರೆಸಾರ್ಟ್ ನಲ್ಲಿ ಪ್ರವಾಸಿಗನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಇ-ಮೇಲ್ ಮೂಲಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಬೆಂಗಳೂರು ಮೂಲದ ವಿನಯ್ ಜೈನ್ ಎಂಬುವವರೆ ಹಲ್ಲೆಗೆ ಒಳಗಾಗಿ, ದೂರು ನೀಡಿರುವುದು. ನಾಪೋಕ್ಲುವಿನ ಸ್ಕೈ …
ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಳಿ ನಡೆದಿದೆ. ಉಚ್ಚಿಲದ ಖಾಸಗಿ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಮೈಸೂರು ಮೂಲದ ಯುವತಿಯರಾಗಿದ್ದು, ಮೃತರನ್ನು ಮೈಸೂರಿನ ದೇವರಾಜ …