ಮೈಸೂರು: ನೀರಿಲ್ಲದೆ ಜೀವವಿಲ್ಲ ಹಾಗಾಗಿ ನಾವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಬಳಸಬೇಕು ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ ಹೇಳಿದರು. ನಗರದ ನಜರ್‌ಬಾದ್‌ನ ಖಾಸಗಿ ಹೋಟೆಲ್…