ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶಾತಿ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ-2026)ರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಟಿಸಿದರು. ಒಟ್ಟು 2,92,782 ವಿದ್ಯಾರ್ಥಿಗಳು ಸಿಇಟಿ ಅರ್ಹತೆ ಪಡೆದಿದ್ದಾರೆ. …










