Mysore
27
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

result

Homeresult

ಹುಬ್ಬಳ್ಳಿ: ಹಣದ ಹೊಳೆ ಹರಿಸಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಉಪಚುನಾವಣೆಯಲ್ಲಿ ಶಿಗ್ಗಾಂವಿಯಲ್ಲಿ ಮಗನ ಸೋಲಿನ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ನಮಗೆ ಗೆಲ್ಲುವ ಎಲ್ಲಾ …

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಕೆಸಿಇಟಿ 2023 ಫಲಿತಾಂಶ ಪ್ರಕಟಿಸಲಾಗಿದ್ದು.ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರು ಕುಮರನ್ಸ್‌ ಚಿಲ್ಡರ್ನ್‌ ಹೋಂನ ಮೂರು ವಿಷಯಗಳಲ್ಲಿ ಟಾಪರ್‌ ಆಗಿ ಹೊರ ಹೊಮ್ಮಿದ್ದಾರೆ. ಬೆಂಗಳೂರು ಮಹೇಶ್‌ ಪಿಯು ಕಾಲೇಜಿನ ಮಾಲವಿಕಾ ಕಪೂರ್‌ ಎರಡು ವಿಷಯದಲ್ಲಿ …

ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿಪೂರ್ವ ( NEET UG ) ಫಲಿತಾಂಶವನ್ನು ಪ್ರಕಟಿಸಿದೆ. ನೀಟ್ ಯುಜಿ 2023 ಫಲಿತಾಂಶ ಲಿಂಕ್ neet.nta.nic.in ಅಧಿಕೃತ ವೆಬ್ ಸೈಟ್ ನಲ್ಲಿ ಲಭ್ಯವಿದೆ. ಈ ವರ್ಷ, ಮೇ …

ಮಂಡ್ಯ : ಮಂಡ್ಯ ರಾಜಕೀಯ ಅಂದ್ರೇ ಇಂಡಿಯಾನೇ ತಿರುಗಿ ನೋಡುತ್ತೆ ಎಂಬ ಮಾತಿದೆ. ರಾಜಕೀಯ ಪ್ರಜ್ಞಾವಂತಿಕೆಯಿಂದ ಗಮನ ಸೆಳೆದಿರುವ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಒಟ್ಟು 7 ಕ್ಷೇತ್ರಗಳಿವೆ, ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ ಹಾಗೂ ಕೆಆರ್‌ಪೇಟೆ ಕ್ಷೇತ್ರಗಳು ಮಂಡ್ಯ …

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್‌ ಎರಡಂಕಿ ದಾಟಿದೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು …

ಮೈಸೂರು : ಭಾರೀ ಕುತೂಹಲ ಕೆರಳಿಸಿದ್ದ ವರುಣಾ (ಕ್ಷೇತ್ರ ಸಂಖ್ಯೆ 219) ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದಕೊಂಡಿದ್ದು, ಇಲ್ಲಿ ಬಿಜೆಪಿಯ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಹಿನ್ನಡೆ ಅನುಭವಿಸುತ್ತಿದ್ದಾರೆ. ಸಿದ್ದರಾಮಯ್ಯ ಸ್ಪರ್ಧೆಯಿಂದಾಗಿ ಮೈಸೂರಿನ …

ಬೆಂಗಳೂರು : ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್​ಎಸ್​ಎಲ್​ಸಿ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ. …

  • 1
  • 2
Stay Connected​
error: Content is protected !!