ಮಂಡ್ಯ: ಚನ್ನಪಟ್ಟಣ ಗೆಲುವಿಗೆ ಬಿಜೆಪಿ ಕಾರಣ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಗೆಲುವಿಗೆ ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …