ಬೆಂಗಳೂರು: ನಿವೃತ್ತ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಸಿಸಿಬಿ, ಕೋರ್‌ಟಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಚಾರ್ಜ್‌ಶೀಟ್‌ನಲ್ಲಿ ಓಂಪ್ರಕಾಶ್ ಮಗಳ ಹೆಸರನ್ನು ಕೈಬಿಡಲಾಗಿದೆ…