Retired transport employees

ನಿವೃತ್ತ ಸಾರಿಗೆ ನೌಕರರಿಗೆ ಸಿಹಿಸುದ್ದಿ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ ತಜೆ ನಗದೀಕರಣಕ್ಕಾಗಿ ಸರ್ಕಾರದಿಂದ 244.05 ಕೋಟಿ…

18 hours ago