ಮುಂಬೈ: ನ್ಯೂಝಿಲೆಂಡ್ ಕ್ರಿಕೆಟ್ ತಂಡದ ಹಿರಿಯ ಬ್ಯಾಟರ್ ಹಾಗೂ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಗಿದ ತಕ್ಷಣವೇ ವಿಲಿಯಮ್ಸನ್ ತಮ್ಮ ನಿವೃತ್ತಿ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದರು. ಇದರೊಂದಿಗೆ …


