ಮೈಸೂರು: ನೌಕರರಿಗೆ ವೃತ್ತಿಯಿಂದ ಮಾತ್ರ ನಿವೃತ್ತಿ ಆಗುತ್ತದೆ ಹೊರತು ಜ್ಞಾನ ಮತ್ತು ಅನುಭವಕ್ಕೆ ಎಂದಿಗೂ ನಿವೃತ್ತಿಯಾಗುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಅಭಿಪ್ರಾಯಪಟ್ಟರು. ಕುವೆಂಪು ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ವಿಶ್ರಾಂತ ಉದ್ಯೋಗಿಗಳ ಸಂಘ(ರಿ.) ಹಾಗೂ ಕರ್ನಾಟಕ …