ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ನಾಡಿಗೆ ಆಗಮಿಸಿ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಜಂಬೂಸವಾರಿಯನ್ನು ಯಶಸ್ವಿಗೊಳಿಸಿ ಇಂದು ಕಾಡಿನತ್ತ ಪಯಣ ಬೆಳೆಸಿದವು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ …