ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕೆ ನಿಯಮಗಳನ್ನು ರೂಪಿಸುವ ಪ್ರಯತ್ನವನ್ನು ಸರ್ಕಾರ ಕೈಬಿಡದಿದ್ದರೆ ಅನೇಕ ದಿನಗಳ …

