ಮೈಸೂರು: ನಗರದ ಹೊರವಲಯದಲ್ಲಿ ರೇವ್ ಪಾರ್ಟಿ ನಡೆಸಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ, ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ನಡೆದಿರುವ ರೇವ್ ಪಾರ್ಟಿಯ ಬಗ್ಗೆ ಎಸ್.ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ. …