Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

revanna

Homerevanna

ನವದೆಹಲಿ: ಸ್ವ ಇಚ್ಛೆಯಿಂದ ಐದು ಗ್ಯಾರಂಟಿಗಳನ್ನು ಬಿಟ್ಟುಕೊಡುವವರಿಗೆ ಅವಕಾಶ ಮಾಡಿಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ …

ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ ಲೈಂಗಿಕ ಕಿರುಕುಳಕೊಳಗಾದ ಸಂತ್ರಸ್ಥನ ದೂರಿನ ಮೇರೆಗೆ  ನೆನ್ನೆ ತಡ ರಾತ್ರಿ ಸೂರಜ್‌ ರೇವಣ್ಣ ಅವರನ್ನು ಹಾಸನದ ಸೆನ್‌ ಪೊಲೀಸರು ವಿಚಾರಣೆ ನಡೆಸಿದರು …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊ ಹರಿಬಿಟ್ಟ ಇಬ್ಬರನ್ನು ಇಂದು ( ಮೇ 28 ) ಎಸ್‌ಐಟಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ. ಅಶ್ಲೀಲ ವಿಡಿಯೊಗಳು ಬಿಡುಗಡೆಗೊಳ್ಳುವ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಕೌಂಟ್‌ಡೌನ್‌ …

ಹಾಸನ : ಹಾಸನ ಪೆಂಡ್ರೈವ್‌ಗೆ ಸಂಬಂಧಿಸಿದಂತೆ ಸಂತ್ರಸ್ತೆಯರ ವಿಡಿಯೋಗಳನ್ನು ಯಾರು ಹರಿಬಿಡಬೇಡಿ ಎಂದು ಸಾರ್ವಜನಿಕರನ್ನು ಮಾಜಿ ಶಾಸಕ ಪ್ರೀತಮ್‌ ಗೌಡ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆಯರ ವಿಡಿಯೋಗಳು ಸಾಮಾಜಿಕವಾಗಿ ಹಂಚಿಕೆಯಾಗದಂತೆ ನೋಡಿಕೊಳ್ಳುವ ಸಾಮಾಜಿಕ ಜವಬ್ಧಾರಿ ನಮ್ಮೆಲ್ಲರ ಮೇಲೆ ಇದೆ …

ಬೆಂಗಳೂರು : ಅಶೀಲ ವೀಡಿಯೋಗೆ ಸಂಬಂಧಿಸಿದಂತೆ ಜೆಡಿಎಸ್‌ ಪಕ್ಷದಿಂದ ಪ್ರಜೆವಲ್‌ ರೇವಣ್ಣ ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಹಾಸನದ ಅಶ್ಲೀಲ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಮೇಲೆ ಬಂದಿರುವ ಆರೋಪದ ಹಿನ್ನಲೆ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ಅವರನ್ನು ಉಚ್ಛಾಟನೆ ಮಾಡಲಾಗಿದೆ. …

ಬೆಂಗಳೂರು : ಕುಮಾರಸ್ವಾಮಿ ಅವರೆ ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮನೆಯ ಮಗ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನೀಡಿದ್ದ ʼರಾಜ್ಯದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆʼ …

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ …

Stay Connected​