Revannaaiddeshwara betta

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ ಗ್ರಾಮದ ನಿವಾಸಿ ರೇವಣ್ಣ ಎಂಬುವವರೇ ಮೃತ…

2 months ago