ಒಂದು ಕಾಲಕ್ಕೆ ಇಡೀ ದೇಶದಲ್ಲೇ ಹೆಸರುವಾಸಿಯಾಗಿದ್ದ ಮೈಸೂರು ವಿಶ್ವವಿದ್ಯಾನಿಲಯ, ಕಳೆದ ೨-೩ ವರ್ಷಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವುದು ಬೇಸರದ ಸಂಗತಿ. ೧೯೧೬ರಲ್ಲಿ ಪ್ರಾರಂಭವಾದ…