Mysore
28
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

rice

Homerice
72.25 quintals of Annabhagya rice being transported illegally seized

ಬೆಂಗಳೂರು: ಬಡವರ ಹೊಟ್ಟೆ ತುಂಬಿಸಬೇಕಾದ ಅನ್ನಭಾಗ್ಯ ಅಕ್ಕಿ ಕಾಳಸಂತೆಗೆ! ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಹಾರ ಇಲಾಖೆ ನಡೆಸಿದ ದಾಳಿಗಳಲ್ಲಿ ಒಂದೇ ತಿಂಗಳಲ್ಲಿ 8 ಕೋಟಿ 80 ಲಕ್ಷ ರೂಪಾಯಿ ಮೌಲ್ಯದ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಒಟ್ಟು 32,384 ಕ್ವಿಂಟಾಲ್‌ ಅಕ್ಕಿ ವಶಕ್ಕೆ …

ಬೆಂಗಳೂರು: ಕರ್ನಾಟಕದಲ್ಲಿ ಅಕ್ಕಿ ಬೆಲೆ ಏರಿಕೆ ಜನಸಾಮಾನ್ಯರ ಜೇಬಿಗೆ ಬಿಸಿ ಮುಟ್ಟಿಸಿದೆ. ವರದಿಯ ಪ್ರಕಾರ, ಕಳೆದ ನಾಲ್ಕು ತಿಂಗಳಲ್ಲಿ ಸರಾಸರಿ ಚಿಲ್ಲರೆ ಬೆಲೆ ಶೇಕಡಾ 30ರಷ್ಟು ಹೆಚ್ಚಾಗಿದೆ. ಎರಡು ತಿಂಗಳಲ್ಲೇ ಸೋನಾ ಮಸೂರಿ ಅಕ್ಕಿ ಕೆಜಿಗೆ 20 ರೂಪಾಯಿ ದುಬಾರಿಯಾಗಿದೆ. ಸದ್ಯ …

ಕೆ.ಆರ್‌.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್‌ಮಿಲ್‌ನಲ್ಲಿ ಪತ್ತೆಯಾಗಿದೆ. ಮಾರ್ಚ್.‌17ರಂದು ರೈತ ಮುಖಂಡರು ರೈಸ್‌ಮಿಲ್‌ನಲ್ಲಿ ತೌಡು ತರಲು ಹೋದಾಗ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ತಕ್ಷಣವೇ ರೈತರು, ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಕರೆ ಮಾಡಿ …

thift

ಮೈಸೂರು : ನಂಜನಗೂಡು ರಸ್ತೆಯಲ್ಲಿರುವ ಬಂಡಿಪಾಳ್ಳ ಎಪಿಎಂಸಿ ಯಾರ್ಡ್‌ನಲ್ಲಿ ಗುರುವಾರ ರಾತ್ರಿ ಕಳ್ಳರು ಮೂರು ಅಂಗಡಿಗಳ ರೋಲಿಂಗ್ ಶಟರ್‌ಗಳನ್ನು ಮೀಟಿ, ಅಂಗಡಿಗಳ ಒಳಗೆ ನುಗ್ಗಿ ನಗದು ಮತ್ತು ಅಕ್ಕಿ ಮೂಟೆಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಮಹಿಂದ್ರಾ ಮಿನಿ ಗೂಡ್ಸ್ ವಾಹನದಲ್ಲಿ …

ಕಪ್ಪು ಎಂಬುದು ತಪ್ಪು ಎಂದು ನಂಬಿ ಕೆಟ್ಟವರು ಮನುಷ್ಯರು. ನಿಸರ್ಗಕ್ಕೆ ಕಪ್ಪು ಬಣ್ಣದ ಬಗ್ಗೆ ಅಪಾರ ಪ್ರೀತಿ. ಅದು ತನ್ನ ಔಷಧಿಯ ಗುಣಗಳನ್ನೆಲ್ಲಾ ಕಪ್ಪು ಭತ್ತದ ತಳಿಗಳಿಗೆ ತುಂಬಿ ಅವನ್ನು ಅನನ್ಯಗೊಳಿಸಿದೆ. ಸಾಮಾನ್ಯವಾಗಿ ಭತ್ತದ ಪೈರು ಹಸಿರು ಮತ್ತು ತೆನೆಯ ಬಣ್ಣ …

ಕೊಳ್ಳೇಗಾಲ: ಶಿವರಾತ್ರಿ ಹಬ್ಬದ ದಿನ ರಾತ್ರಿ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ನಿಗಮದ ಸಗಟು ಮಳಿಗೆಯಲ್ಲಿ ದಾಸ್ತಾನು ಇಟ್ಟಿದ್ದ 6900 ಕೆಜಿ ಅಕ್ಕಿಯನ್ನು ಕದ್ದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳು ತುಮಕೂರು ಜಿಲ್ಲಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಕೊಬ್ಬರಿ …

ವಿರಾಜಪೇಟೆ: ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಿ ಮೂಟೆ ಸಮೇತ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿರಾಜಪೇಟೆಯ ವಾಟೆಕೊಲ್ಲಿ ಬಳಿ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಲಾರಿ ಚಾಲಕ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ …

ಕೋಲಾರ: ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ಫಲಾನುಭವಿಗಳಿಗೆ ಒಟ್ಟಿಗೆ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ …

ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಪಡಿತರ ವಿತರಣಾ …

ಬೆಂಗಳೂರು : ಸಿಂಗಾಪುರಕ್ಕೆ ಅಕ್ಕಿ ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಲು ಭಾರತ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲೇ ಸಿಎಂ ಸಿದದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯಕ್ಕೆ ಅಕ್ಕಿ ಮಾರಾಟ ಮಾಡದೆ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು …

  • 1
  • 2
Stay Connected​
error: Content is protected !!