Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

rishab shetty

Homerishab shetty

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಸಂಸ್ಥೆಯ 25ನೇ ರಜತ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಐತಿಹಾಸಿಕ ಸಂಭ್ರಮ ಮಹೋತ್ಸವಕ್ಕೆ ರಿಷಬ್‌ ಶೆಟ್ಟಿ ಅವರನ್ನು …

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು ಎಂದು ಬರೆದ ಫೋಟೋ ಹಂಚಿಕೊಂಡಿದ್ದಾರೆ. ಬಿಳಿ ಬಣ್ಣದ ಬೋರ್ಡ್‌ನಲ್ಲಿ ಓಂ ಎಂದು ಬರೆಯಲಾಗಿದೆ. ಮಧ್ಯಭಾಗದಲ್ಲಿ ಅಧ್ಯಾಯ ಎರಡು ಇಲ್ಲಿಂದ ಶುರು …

ನಟ ರಿಷಬ್‌ ಶೆಟ್ಟಿ ಹೊಗಳುವ ಭರದಲ್ಲಿ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ರಣವೀರ್‌ ಸಿಂಗ್‌ ಅವರು, ಕಾಂತಾರ-1 ಚಿತ್ರವನ್ನು ಥಿಯೇಟ್‌ನಲ್ಲಿ ನೋಡಿದೆ. ರಿಷಬ್‌ ಶೆಟ್ಟಿ …

ಓದುಗರ ಪತ್ರ

ಇತ್ತೀಚೆಗೆ ರಿಷಭ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕಾಂತಾರ ಚಾಪ್ಟರ್ ೧ ಚಲನಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆದರೆ ಕೆಲವು ಅಭಿಮಾನಿಗಳು ಸಿನಿಮಾದಲ್ಲಿ ಬರುವ ದೈವದ ವೇಷಭೂಷಣ ಧರಿಸಿಕೊಂಡು ಬಂದು ಚಿತ್ರ ಮಂದಿರದ ಒಳಗೆ ಓಡಾಡುವುದು, ಕಿರುಚಾಡುವುದು ಹಾಗೂ ಮೈಮೇಲೆ ದೈವ …

‘ಕಾಂತಾರ – ಚಾಪ್ಟರ್ 1’ ಚಿತ್ರದ ಟ್ರೇಲರ್, ಸೆ. 22ರಂದು ಮಧ್ಯಾಹ್ನ 12:45ಕ್ಕೆ ಬಿಡಗುಡೆಯಾಗಲಿದೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಈ ಟ್ರೇಲರನ್ನು ಯಾರು ಬಿಡುಗಡೆ ಮಾಡುತ್ತಾರೆ ಎಂಬ ವಿಷಯ ಗೊತ್ತಿರಲಿಲ್ಲ. ಈಗ ಆ ಮಾಹಿತಿಯೂ ಹೊರಬಿದ್ದಿದೆ. ರಿಷಭ್‍ ಶೆಟ್ಟಿ …

Kantara Chapter 1

ನಟ-ನಿರ್ದೇಶಕ ರಿಷಬ್ ಶೆಟ್ಟಿ‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್‌ ಉಡುಗೊರೆ ನೀಡಿದೆ. ‘ಕಾಂತಾರ ಚಾಪ್ಟರ್‌ 1’ ಚಿತ್ರವು ಅಕ್ಟೋಬರ್‌.2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಅದಕ್ಕೂ ಮೊದಲು ರಿಷಬ್‌ ಶೆಟ್ಟಿ ಜನ್ಮದಿನದ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ. ‘ದಂತಕಥೆಯ ಮುನ್ನುಡಿ … …

ಉಡುಪಿ: ಟಾಲಿವುಡ್‌ ಸ್ಟಾರ್‌ ಜೂನಿಯರ್‌ ಎನ್‌ಟಿಆರ್‌ ಅವರು ಕುಂದಾಪುರದ ಕೆರಾಡಿ ಗ್ರಾಮದಲ್ಲಿರುವ ಮೂಡುಕಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿ, ಅಮ್ಮನ ಆಸೆ ತೀರಿಸಿದ್ದಾರೆ. ಕರಾವಳಿಯ ಸಸ್ಯಕಾಶಿ, ಬೆಟ್ಟ-ಗುಡ್ಡಗಳು ಸೇರಿದಂತೆ ನದಿ-ತೊರೆಗಳಿಗೆ ನೋಡಿ ಮನಸೋತಿರುವ ಜೂನಿಯರ್‌ ಎನ್‌ಟಿಆರ್‌ ಅವರು, ಎರಡು ದಿನಗಳ ಕಾಲ …

ಉಡುಪಿ: ಜಿಲ್ಲೆಯ ಬೈಂದೂರಿನ ಕೊಲ್ಲೂರು ಮುಕಾಂಬಿಕಾ ದೇವಾಲಯಕ್ಕೆ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್‌ ಅವರು ಕುಟುಂಬ ಸಮೇತಾ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಕುಟುಂಬದೊಂದಿಗೆ ಪ್ರವಾಸದಲ್ಲಿರುವ ತಾರಕ್‌(ಜೂ. ಎನ್‌ಟಿಆರ್‌) ಅವರು ತಮ್ಮ ಎರಡನೇ ದಿನವಾದ ಇಂದು ಮುಕಾಂಬಿಕಾ ದೇವಿಯ …

ಇತ್ತೀಚೆಗೆ ನಡೆದ ‘ ಲಾಫಿಂಗ್‍ ಬುದ್ಧ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಆ ಚಿತ್ರದ ನಿರ್ಮಾಪಕ ರಿಷಭ್‍ ಶೆಟ್ಟಿ ಸಹ ಹಾಜರಿದ್ದರು. ಈ ಸಂದರ್ಭದಲ್ಲಿ ‘ಕಾಂತಾರ – ಅಧ್ಯಾಯ 1’ ಎಲ್ಲಿಯವರೆಗೂ ಬಂತು ಎಂಬ ಪ್ರಶ್ನೆಯೂ ಕೇಳಿಬಂತು. ಅದಕ್ಕೆ ಉತ್ತರಿಸಿದ್ದ ರಿಷಭ್ ಶೆಟ್ಟಿ, ಹೇಳುವುದಕ್ಕೂ …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರತಂಡಕ್ಕೆ ಇನ್ನೊಂದು ಖುಷಿಯ ವಿಚಾರ. 2022ನೇ ಸಾಲಿನ ಫಿಲಂಫೇರ್‍ ಪ್ರಶಸ್ತಿಗಳು ಘೋಷಣೆಯಾಗಿದ್ದು, ಇದರಲ್ಲಿ ‘ಕಾಂತಾರ’ ಚಿತ್ರವು ಅತ್ಯುತ್ತಮ ಚಿತ್ರ, ನಟ ಸೇರಿದಂತೆ ಒಟ್ಟು ಆರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಫಿಲಂಫೇರ್‍ ಸಂಸ್ಥೆಯು ಪ್ರತೀವರ್ಷ ಹಿಂದಿಯಲ್ಲದೆ …

Stay Connected​
error: Content is protected !!