ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ರಾಯಚೂರಿನ ಮಂತ್ರಾಲಯಕ್ಕೆ ಆಗಮಿಸಿ, ಗುರು ರಾಘವೇಂದ್ರ…