Mysore
23
overcast clouds
Light
Dark

Rishi Sunak

HomeRishi Sunak

ಬ್ರಿಟನ್‌ : ಸಂಸತ್‌ ಚುನಾವಣೆಯಲ್ಲಿ ಬ್ರಿಟನ್‌ ಪ್ರಧಾನಿ ರಿಷಿ ಸುನಾಕ್‌ ಹೀನಾಯ ಸೋಲು ಅನುಭವಿಸಿದ್ದು, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. 650ಸ್ಥಾನಗಳಿಗೆ ನಡೆದ ಸಂಸತ್‌ ಚುನಾವಣೆಯಲ್ಲಿ 370 ಕ್ಷೇತ್ರಗಳಲ್ಲಿ ಲೇಬರ್‌ ಪಕ್ಷ ಮುನ್ನಡೆ ಸಾಧಿಸಿದೆ. 90ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಕನ್ಸರ್ವೇಟಿವ್‌ …

ಬ್ರಿಟನ್ : ಬ್ರಿಟನ್ ಪ್ರಧಾನಿ ಭಾರತದ ಅಳಿಯ ರಿಷಿ ಸುಲಕ್ ದಂಪತಿ ಬ್ರಿಟನ್ನಿನ ಅಧಿಕೃತ ಪ್ರಧಾನಿ ಕಚೇರಿಯಲ್ಲಿ ಭಾರತೀಯ ಸಂಪ್ರದಾಯದಂತೆ ದೀಪಗಳನ್ನು ಬೆಳಗಿಸಿ ವಿಶೇಷವಾಗಿ ಬೆಳಕಿನ ಹಬ್ಬವನ್ನು ಆಚರಿಸಿ ಗಮನ ಸೆಳೆದಿದ್ದಾರೆ. ರಿಷಿ ಸುನಕ್ ಹಾಗೂ ಅವರ ಪತ್ನಿ, ಅಕ್ಷತಾ ಮೂರ್ತಿಯವರು …

ನವದೆಹಲಿ : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಪತ್ನಿ ಅಕ್ಷತಾ ಮೂರ್ತಿಯವರೊಂದಿಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬ್ರಿಟನ್ ಪ್ರಧಾನಿ ಆದ ಬಳಿಕ ರಿಷಿ ಸುನಾಕ್ ಅವರು ಹಲವು ಬಾರಿ ತಮ್ಮ ಭಾರತೀಯ ಮೂಲದ …

ನವದೆಹಲಿ: ಲಾರ್ಡ್ಸ್ ನಲ್ಲಿ ನಡೆದ ಆಶಸ್ ಸರಣಿಯಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿನ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋವ್ ಔಟಾದ ತೀರ್ಪು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಈ ಪ್ರಕರಣ ಮತ್ತೊಂದು ಮಜುಲನ್ನು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಬೆನ್ ಸ್ಟೋಕ್ಸ್ ತಂಡವನ್ನು ಬೆಂಬಲಿಸಿರುವ ಬ್ರಿಟನ್ …

ತಮಗೆ ಯಾವ ಕಾರ್ಮಿಕರ ಜೊತೆಗಾಗಲೀ, ಮಧ್ಯಮ ವರ್ಗದವರ ಜೊತೆಗಾಗಲಿ ಒಡನಾಟವಿಲ್ಲ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿರುವುದು ಅವರ ಬದುಕಿನ ಶೈಲಿಯ ಪ್ರತಿಬಿಂಬವಾಗಿದೆ. ಇನ್ನು ಬಡವರ, ನಿರಾಶ್ರಿತರ ಕಷ್ಟ ಅವರಿಗೆ ತಿಳಿದಿರಲು ಸಾಧ್ಯವಿಲ್ಲ. ಅವರಿಗೆ ಅದು ಬೇಕಿಲ್ಲ ಕೂಡ. ಇದನ್ನು ತಿಳಿದ ಬ್ರಿಟನ್‌ನ …