ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಇಂದು(ನ.27) ಆರ್‌ಐಟಿ ಕಾರ್ಯಕರ್ತ ಗಂಗರಾಜು ದಾಖಲೆಗಳ ಸಮೇತ…