ritika hooda

Paris Olympics 2024: ಸೆಮಿ ಫೈನಲ್ಸ್‌ ತಲುಪುವಲ್ಲಿ ವಿಫಲರಾದ ರಿತಿಕಾ ಹೂಡಾ

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ 2024ರ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತದ ರಿತಿಕಾ ಹೂಡಾ ಅವರು ಮಹಿಳೆಯರ ಕುಸ್ತಿ 76 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಸೆಮಿ ಫೈನಲ್ಸ್‌ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ.…

1 year ago