ಹಾಸನ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತೀವ್ರ ಕಂಗಾಲಾಗಿದ್ದಾರೆ. ರಾಜ್ಯದ ಹಲವೆಡೆ ಮಳೆ ಮುಂದುವರಿದಿದ್ದು, ಭಾರೀ ಮಳೆಯಿಂದ ಹೇಮಾವತಿ ನದಿ ತೀರದ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರಕಲಗೂಡು …