ಪಾಟ್ನಾ : ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ನರೇಂದ್ರಮೋದಿ ಸರ್ಕಾರ ಹೈಜಾಕ್ ಮಾಡುತ್ತಿದೆ ಎಂದು ಆರೋಪಿಸಿರುವ ಆರ್.ಜೆ.ಡಿ ನಾಯಕ ತೇಜಸ್ವಿ ಯಾದವ್ ಚುನಾವಣೆ ದಿನಾಂಕಗಳನ್ನು ಘೋಷಿಸುವ ಮೊದಲೇ…