Mysore
27
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

road

Homeroad
ಓದುಗರ ಪತ್ರ

ಮೈಸೂರಿನ ತಾತಯ್ಯ ಸರ್ಕಲ್, ರಾಮಸ್ವಾಮಿ ವೃತ್ತ, ಸಿದ್ದಪ್ಪ ವೃತ್ತ, ದಾಸಪ್ಪ ವೃತ್ತ, ಮೆಟ್ರೋಪೋಲ್ ವೃತ್ತ ಸೇರಿದಂತೆ ವಿವಿಧೆಡೆ ಇರುವ ಸಿಗ್ನಲ್ ದೀಪಗಳು ಸಂಚಾರ ನಿಯಮದ ಮಾನದಂಡ ದಂತೆ ಕಾರ್ಯನಿರ್ವಹಿಸುತ್ತಿಲ್ಲ. ಕೆಂಪು ಬಣ್ಣ-ವಾಹನ ನಿಲ್ಲುವಂತೆ, ಹಳದಿ ಬಣ್ಣ-ವಾಹನಗಳು ಹೊರಡಲು ಸಿದ್ಧವಾಗಿರುವುದಕ್ಕೆ, ಹಸಿರು ಬಣ್ಣ- …

accident (1)

ಎಚ್‌.ಡಿ.ಕೋಟೆ : ಶುಂಠಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಗೂಡ್ಸ್ ಆಪೆ ಆಟೋ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 6 ಮಂದಿ ಕಾರ್ಮಿಕರು ಗಾಯಗೊಂಡು ಗೂಡ್ಸ್ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಾಲ್ಲೋಕಿನ ಮೇಟಿಕುಪ್ಪೆ ಗ್ರಾಮದ …

ಓದುಗರ ಪತ್ರ

ಮೈಸೂರಿನ ರೂಪಾನಗರ ಬಡಾವಣೆಯಲ್ಲಿ ರಸ್ತೆ, ಬೀದಿ ದೀಪ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ರಸ್ತೆಗಳು ತೀರಾ ಹದಗೆಟ್ಟಿದ್ದುಸಾರ್ವಜನಿಕರು ಹರ ಸಾಹಸಪಡುವಂತಾಗಿದೆ. ಬೀದಿ ದೀಪಗಳು ಕೆಟ್ಟಿದ್ದು ತಿಂಗಳುಗಳು ಕಳೆದರೂ ಸಂಬಂಧಪಟ್ಟವರು ಸರಿಪಡಿಸಿಲ್ಲ. ಖಾಲಿ ನಿವೇಶನಗಳಲ್ಲಿ ಗಿಡಗಂಟಿಗಳು ಬೆಳೆದಿದ್ದು, ಹಾವು, ಚೇಳುಗಳ …

ಓದುಗರ ಪತ್ರ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಹ್ಯಾಂಡ್‌ಪೋಸ್ಟ್ ಮಾರ್ಗ ಮಧ್ಯೆ ರಸ್ತೆಯಲ್ಲೇ ನಾಲೆಯ ನೀರು ಹಾಗೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಜನ-ಜಾನುವಾರುಗಳು ಪರದಾಡುವಂತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್.ಡಿ.ಕೋಟೆ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು …

ಓದುಗರ ಪತ್ರ

ಮೈಸೂರಿನ ವಿಜಯನಗರ ಮೊದಲನೇ ಹಂತದ, ೨ ನೇ ಕ್ರಾಸ್, ೧೦ನೇ ಮುಖ್ಯ ರಸ್ತೆಯಲ್ಲಿ ಇರುವ ಯುಜಿಡಿ ಪೈಪ್‌ಲೈನ್ ಒಡೆದು ಬಹುದಿನಗಳು ಕಳೆದಿದ್ದರೂ ಅದನ್ನು ದುರಸ್ತಿ ಮಾಡದೇ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು ದುರ್ವಾ ಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ …

ಓದುಗರ ಪತ್ರ

ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಸೀತಾ ರಾಘವ ವೈದ್ಯಶಾಲಾ ಪಕ್ಕದ ಗಲ್ಲಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯ ವಾಗಿದೆ. ಈ ರಸ್ತೆಯು ಹಾರ್ಡ್ವಿಕ್ ಕಾಲೇಜಿಗೆ ಸಂಪರ್ಕ ಕಲ್ಪಿಸುತ್ತಿದ್ದು, ನೂರಾರು ಜನರು ಇಲ್ಲಿ …

ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ. …

ಓದುಗರ ಪತ್ರ

ರಾಷ್ಟ್ರೀಯ ಹೆದ್ದಾರಿ ೭೬೬ ತಿ.ನರಸೀಪುರದ ಮಾರ್ಗವಾಗಿ ಮೈಸೂರು ಹಾಗೂ ಚಾಮರಾಜನಗರದ ಮೂಲಕ ತಮಿಳುನಾಡು ಮತ್ತು ಕೇರಳ, ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಈ ಹೆದ್ದಾರಿಯಲ್ಲಿ ಮೂಗೂರಿನಿಂದ ಸಂತೇಮರಹಳ್ಳಿವರೆಗೆ ಸಂಚಿರುವ ರಸ್ತೆ ಹಳ್ಳಕೊಳ್ಳಗಳಿಂದ ಕೂಡಿದ್ದು, ಈ ಮಾರ್ಗವಾಗಿ ಸಂಚರಿಸುವವರಿಗೆ ತೀವ್ರ ತೊಂದರೆಯಾಗಿದ್ದು, ಅಪಘಾತಗಳು …

hd kumaraswamy

ಬೆಂಗಳೂರು : ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು …

ಓದುಗರ ಪತ್ರ

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ …

Stay Connected​
error: Content is protected !!