Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

road accedent

Homeroad accedent
accident

ಮಂಡ್ಯ : ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿಯಾಗಿ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಂಚೆಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಂಚೆಬೀರನಹಳ್ಳಿ ಬಳಿ ಈ ಘಟನೆ ನಡೆದಿದೆ. ಕಡೆಹೆಮ್ಮಿಗೆ ಗ್ರಾಮದ ಉಮೇಶ್ (24) ಹಾಗೂ ಚನ್ನರಾಯಪಟ್ಟಣದ …

bus accident (1)

ಬೆಂಗಳೂರು: ಬೈಕ್‌ ಸ್ಕಿಡ್‌ ಆಗಿ ಕೆಳಗೆ ಬಿದ್ದ ಬಾಲಕಿ ಮೇಲೆಯೇ ಬಿಎಂಟಿಸಿ ಬಸ್‌ ಹರಿದು ಹೋದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕದ ಕೋಗಿಲು ಕ್ರಾಸ್‌ ಬಳಿಯ ಮಾರುತಿ ನಗರದಲ್ಲಿ ಈ ಘಟನೆ ನಡೆದಿದ್ದು, 10 ವರ್ಷದ ಬಾಲಕಿ …

ಚಾಮರಾಜನಗರ : ತಾಲೂಕಿನ ಕಮರವಾಡಿ ಸಮೀಪ ಗುರುವಾರ ರಾತ್ರಿ ಸಂಭವಿಸಿದ ಎರಡು ಬೈಕ್​ಗಳ ನಡುವೆ ಅಪಘಾತದಲ್ಲಿ ಅಗ್ನಿ ವೀರ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಮರಾಜನಗರದ ಪ್ರಜ್ವಲ್ (21) ಸಾವನ್ನಪ್ಪಿದ ಅಗ್ನಿವೀರ. ಚಾಮರಾಜನಗರದ ಸೇವಾ ಭಾರತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಚಂದ್ರ ಅವರ …

 ಮೈಸೂರು : ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬಸ್‌ ಪಲ್ಟಿಯಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.   ಚಾಮುಂಡಿ ಬೆಟ್ಟಕ್ಕೆ ತಲುಪುವ ರಸ್ತೆಯ ವ್ಯೂ ಪಾಯಿಂಟ್‌ ಬಳಿ ಈ ಘಟನೆ …

accident

ಕೊಡಗು: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗಿನ ಆನೆಕಾಡು ಬಳಿ ನಡೆದಿದೆ. ಪೆರಾಜೆಯ ಕಾರ್ತಿಕ್‌ ಭಟ್‌ ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ …

ನಂಜನಗೂಡು: ಕೆಎಸ್‌ಆರ್‌ಟಿಸಿ ಹಾಗೂ ಪೆಟ್ರೋಲ್‌ ಟ್ಯಾಂಕರ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು-ಚಾಮರಾಜನಗರ ಮುಖ್ಯ ರಸ್ತೆಯಲ್ಲಿರುವ ದೊಡ್ಡಕವಲಂದೆಯ ಕೃಷ್ಣರಾಜಪುರ ಬಳಿ ನಡೆದಿದೆ. ಕಳೆದ ತಡರಾತ್ರಿ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ …

ಮಳವಳ್ಳಿ: ಕಳೆದ ಮೂರು ದಿನದ ಹಿಂದೆ ಅಟುವನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು, ಸಾಹಳ್ಳಿ ಗ್ರಾಮದ ಸಿದ್ದರಾಜು (37) ತಲೆಗೆ ತೀವ್ರ ಪೆಟ್ಟು ಬಿದ್ದು, ಮಿದುಳು ನಿಷ್ಕ್ರಿಯಗೊಂಡಿದೆ. ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ನೇತೃತ್ವದಲ್ಲಿ ಪರೀಕ್ಷೆ ನಡೆಸಿದ …

ಮದ್ದೂರು : ಟ್ರಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ತಾಲೂಕಿನ ಮಾದರ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ನಗರ ಹೊರವಲಯದ ಎಸ್.ಡಿ.ಜಯರಾಮ್ ಬಡಾವಣೆಯ ನಿವಾಸಿಗಳಾದ ದಿಲೀಪ್ ಕುಮಾರ್ (22), ಶ್ರೀನಿವಾಸ್ (21) ಮೃತ ದುರ್ದೈವಿ …

Stay Connected​
error: Content is protected !!