ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಮಾಜಿ ಶಾಸಕ ಆರ್.ನರೇಂದ್ರ ಅವರು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹನೂರು ತಾಲ್ಲೂಕಿನ ಎಲ್ಲೇಮಾಳ ಗ್ರಾಮದ ಮಹದೇವ ಎಂಬುವವರು ಕೆಲಸದ ನಿಮಿತ್ತ ಹನೂರು ಪಟ್ಟಣಕ್ಕೆ ಹೋಗಿದ್ದರು. ಬಳಿಕ ಕೆಲಸ ಮುಗಿಸಿ …