ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಮುಖ್ಯರಸ್ತೆಯ ತೆರಮೆ ಮೊಟ್ಟೆಯ ತೋರ ಸಮೀಪ 400 ಮೀಟರ್ ರಸ್ತೆ ಕುಸಿದಿದ್ದು, ಜಿಲ್ಲಾಧಿಕಾರಿಗಳು ಮುಂಜಾಗ್ರತೆಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಆದರೆ, ಗ್ರಾಮಸ್ಥರಿಗೆ ಯಾವುದೇ ಬದಲಿ ಮಾರ್ಗ ಗುರುತಿಸದೆ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಹಾಗೂ …

