ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೀವ್ರ …






