ಮೈಸೂರಿನ ದಟ್ಟಗಳ್ಳಿಯಲ್ಲಿರುವ ಜೋಡಿ ಬೇವಿನ ಮರದ ರಸ್ತೆ ತೀರಾ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ವಾಹನಚಾಲಕರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ …

ಶ್ರೀರಂಗಪಟ್ಟಣ: ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸತೀಶ್ ಎಂಬ …
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಗಳ ಹಿಂಡು ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟು ಅಪಾರ ಪ್ರಮಾಣದ ಬೆಳೆಗಳನ್ನು ತುಳಿದು ನಾಶಪಡಿಸಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ …
ಅಹಮದಾಬಾದ್: ಗುಜರಾತ್‌ನ ವಿವಿಧ ಭಾಗಗಳಲ್ಲಿ ಸತತ ನಾಲ್ಕನೇ ದಿನವಾದ ಇಂದು ಕೂಡ ಭಾರೀ ಮಳೆಯಾಗುತ್ತಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ತಗ್ಗು ಪ್ರದೇಶಗಳಿಗೆ ನೀರು …
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಭಾರೀ ಮಳೆಗೆ …