ಮೈಸೂರು ನಗರದ ದಟ್ಟಗಳ್ಳಿ ಜೋಡಿಬೇವಿನ ಮರ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಬಿದ್ದು ಅಪಘಾತಕ್ಕೊಳಗಾಗಿರುವ ಘಟನೆಗಳೂ ನಡೆದಿವೆ. ಮೈಸೂರು ಪಾಲಿಕೆಯವರು ಗುಂಡಿಗಳಿಗೆ ಮಣ್ಣು ತುಂಬಿದ್ದರೂ ಮಳೆ ಬಂದಾಗ ಮಣ್ಣೆಲ್ಲಾ …


