ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ಲಕ್ಷ್ಮಣತೀರ್ಥ ನದಿಗೆ ಹೊಂದಿಕೊಂಡಂತೆ ಕೆ.ಆರ್ ನಗರ - ಹುಣಸೂರು ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಸುಮಾರು ೬-೭ ಮೀನು ಮಾರಾಟ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರವನ್ನು ಮಾಡುತ್ತಾರೆ. ಮೀನುಗಳನ್ನು ಖರೀದಿಸುವವರು ಸ್ಕೂಟರ್, ಕಾರುಗಳನ್ನು ರಸ್ತೆಗೆ ಹೊಂದಿಕೊಂಡಂತೆ …


