Mysore
17
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

road

Homeroad
ಓದುಗರ ಪತ್ರ

ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿ ರಾಮಸ್ವಾಮಿ ವೃತ್ತದ ಸಮೀಪ ಶಾಸಕರ ಅನುದಾನದಲ್ಲಿ ಹೊಸದಾಗಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಆದರೆ ಬಸ್ ತಂಗುದಾಣದ ಮೂಲಕ ಹಾದು ಹೋಗಿರುವ ನೀರಿನ ಪೈಪ್ ಒಡೆದು ಹೋಗಿರುವುದರಿಂದ ನಿಲ್ದಾಣದ ಒಳಗೆ ನೀರು ಹರಿಯುತ್ತಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. …

ಓದುಗರ ಪತ್ರ

ಮೈಸೂರಿನ ವಿವೇಕಾನಂದನಗರ ಸರ್ಕಲ್‌ನಲ್ಲಿ ಸ್ಕೂಟರ್ ಮತ್ತು ಕೆ.ಎಸ್. ಆರ್.ಟಿ.ಸಿ. ಬಸ್ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿವೇಕಾನಂದ ನಗರದ ಸರ್ಕಲ್ ನ ಬಳಿ ರಸ್ತೆಯ ಮಧ್ಯೆ ಭಾಗದಲ್ಲೇ ತರಕಾರಿ ಗಾಡಿಗಳನ್ನು ಇಟ್ಟುಕೊಂಡು ವ್ಯಾಪಾರಿಗಳು ತರಕಾರಿಗಳನ್ನು ಮಾರುತ್ತಾರೆ. ವ್ಯಾಪಾರಿಗಳು …

ಹೊಸದಿಲ್ಲಿ : ಬೆಂಗಳೂರು ಮಹಾನಗರದಲ್ಲಿ ಅತ್ಯಾಧುನಿಕ ಭೂಗತ ರಸ್ತೆ ಜಾಲ ನಿರ್ಮಾಣ ಸೇರಿದಂತೆ ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿ ಹಾಗೂ ರಾಜ್ಯದ ಪ್ರಮುಖ ಸಾರಿಗೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ …

bus- car accident

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟ ರಸ್ತೆಯ ಮಲ್ಲಯ್ಯನಪುರದ ಬಳಿ ಭಾನುವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದಿಂದ ಮಹದೇಶ್ವರ ಬೆಟ್ಟದತ್ತ ಸಾಗುತ್ತಿದ್ದ ಕೆಎ ೧೦ ಎಫ್ ೦೨೮೭ …

ಮಡಿಕೇರಿ: ತಾಲ್ಲೂಕಿನ ಮುಕೋಡ್ಲು ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತದ ಕೇಂದ್ರ ಸ್ಥಾನವಾದ ಮಡಿಕೇರಿಯಿಂದ ಕೇವಲ 15 ಕಿ.ಮೀ ದೂರದಲ್ಲಿರುವ ಮುಕ್ಕೋಡ್ಲು ಗ್ರಾಮ ಕಳೆದ ಹಲವು ದಶಕಗಳಿಂದ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಗುರಿಯಾಗಿದೆ. …

ರಸ್ತೆ ವಿಭಜಕಗಳಲ್ಲಿ ಬೆಳೆದು ನಿಂತಿರುವ ಹೂವು ಗಿಡ ಮೈಸೂರು : ಮೈಸೂರು ಮಹಾನಗರ ಪಾಲಿಕೆಯು ನಗರದ ಅಂದವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ರಸ್ತೆ ವಿಭಜಕಗಳ ಮಧ್ಯೆ ಖಾಲಿ ಇರುವ ಜಾಗದಲ್ಲಿ ಬಗೆ ಬಗೆಯ ಹೂವು ಗಿಡಗಳನ್ನು ಬೆಳೆಸುತ್ತಿದೆ. ಆದರೆ, ಬೆಳೆದು ನಿಂತಿರುವ …

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ರಸ್ತೆ ಮೂಲಸೌಕರ್ಯ ನಿರ್ಮಾಣಕ್ಕೆ ಸಾಕಷ್ಟು ಚರ್ಚೆ ಮಾಡುತ್ತಿದೆ. …

ಮಂಡ್ಯ: ಇಲ್ಲಿನ ಕೊಪ್ಪದಿಂದ ಮಾರಗೌಡನಹಳ್ಳಿ ಕೆರಗೋಡು ಮಾರ್ಗವಾಗಿ ಮಂಡ್ಯಕ್ಜೆ ತೆರಳುವ ಬಸ್ಸನ್ನು ಕೋಡಿದೊಡ್ಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತಡೆದು ಪ್ರತಿಭಟನೆ ನಡೆಸಿದರು. ಕೋಡಿದೊಡ್ಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಕೊಪ್ಪದಿಂದ ಬೆಳಿಗ್ಗೆ 8:45 ಮಂಡ್ಯಗೆ ಹೊರಡುವ ಬಸ್ಸು ಮುಡಲುದೊಡ್ಡಿ ಗ್ರಾಮದ ಮಾರ್ಗವಾಗಿ ತೆರಳುತ್ತಿದೆ. …

ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಇಂದು (ಜ.6) ಮಾಧ್ಯಮಗಳೊಂದಿಗೆ ಮಾತನಾಡಿದ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಹೆಸರಿಗಾಗಿ ರಾಜಕೀಯ ಮುಖಂಡರ ನಡುವೆ ತೀವ್ರ ಜಟಾಪಟಿ ಜೋರಾಗಿದ್ದು, ಈ ಬಗ್ಗೆ ಶಾಸಕ ಹರೀಶ್‌ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ರಸ್ತೆ ಹೆಸರಿನ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು …

Stay Connected​
error: Content is protected !!