ಬೆಂಗಳೂರು : ರಸ್ತೆ ಮೇಲೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಪ್ರಾರ್ಥನೆಗೆ ಅವಕಾಶ ಕೊಡಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದ ವಿಚಾರವಾಗಿ …

ಯಳಂದೂರು: ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಕೆಲ ಬಡಾವಣೆಗಳಿಗೆ ಸರಿಯಾಗಿ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ರಸ್ತೆಗಳೆಲ್ಲಾ ಹಳ್ಳಕೊಳ್ಳಗಳಿಂದ ತುಂಬಿವೆ. ಈಚೆಗೆ ಬಿದ್ದ ಮಳೆಯಿಂದ ಉಪ್ಪಾರ, ನಾಯಕ, ಮುಸ್ಲಿಂ ಬಡಾವಣೆಗೆ ತೆರಳುವುದು ಕಷ್ಟವಾಗಿದೆ. ಚರಂಡಿಯಲ್ಲಿ ಹೂಳು ತೆಗೆದಿಲ್ಲದ ಕಾರಣ ಮಳೆ ಬಂದರೆ ಕೊಳಚೆ …
ಮೈಸೂರು ನಗರದ ವಾರ್ಡ್ ನಂ.೫೯ರ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿರುವ ಪಾದಚಾರಿ ಮಾರ್ಗಗಳು ಕಣ್ಮರೆಯಾಗುತ್ತಿದ್ದರೂ ಮೈಸೂರು ನಗರ ಪಾಲಿಕೆಯ ಅಧಿಕಾರಿಗಳು ಕಂಡೂ ಕಾಣದಂತೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಾದಚಾರಿ ಮಾರ್ಗಗಳನ್ನು ಮಳಿಗೆ ನಡೆಸುವವರು ಬಳಕೆ ಮಾಡಿಕೊಳ್ಳುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಸಂಜೆಯ ಸಮಯ …
ಮೈಸೂರು: ರಸ್ತೆ ಅಗಲೀಕರಣಕ್ಕಾಗಿ ಮರಗಳ ಮಾರಣಹೋಮ ಘಟನೆ ಖಂಡಿಸಿ ಪುಟಾಣಿಗಳು ಇಂದು ಪ್ರತಿಭಟನೆ ನಡೆಸಿದರು. ಮೈಸೂರಿನ ಎಸ್‌ಪಿ ಕಚೇರಿಯಿಂದ ಹೈದರ್ ಅಲಿ ರಸ್ತೆಯ ಕಾಳಿಕಾಂಬ ದೇವಾಲಯದವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಇದಕ್ಕಾಗಿ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದ್ದು, …
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು ಮೈಸೂರು: ಪ್ರವಾಸಿಗರ ಸ್ವರ್ಗವಾಗಿರುವ ಪಾರಂಪರಿಕ ನಗರಿ ಮೈಸೂರಿನ ಸೊಬಗಿಗೆ ಮತ್ತಷ್ಟು ಮೆರಗು ನೀಡಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಇನ್ನು ಮುಂದೆ ಮೈಸೂರು ಹಸಿರು ಮೈಸೂರಾಗಿ ಕಂಗೊಳಿಸಲಿದೆ ಹೌದು ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸುವುದಕ್ಕೆ ಹಾಗೂ ಮೈಸೂರನ್ನು …