ಮೈಸೂರು: ಗುಂಡಿ ಬಿದ್ದಿರುವ ರಸ್ತೆಗಳು, ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಜಮಾಯಿಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು, ಪಾಲಿಕೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ವಿವಿಧ …

