Mysore
32
few clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

robbery

Homerobbery

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ಅಲರ್ಟ್ ಆಗಿದ್ದು, ತಪಾಸಣೆ ಬಿಗಿಗೊಳಿಸಿದ್ದಾರೆ. ಕೇರಳ ಹೆದ್ದಾರಿಯ ಕನ್ನೇಗಾಲ ಟೋಲ್ ಬಳಿ ಗುಂಡ್ಲುಪೇಟೆ ಠಾಣೆ …

ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ ನಿವಾಸಿಗಳಾದ ಸುಲೇಮಾನ್‌ ಹಾಗೂ ಸಿದ್ದಿಕ್‌ ಪಾಷಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನಂಜನಗೂಡು ಪಟ್ಟಣ ಮಾತ್ರವಲ್ಲದೆ ಹೆಚ್.ಡಿ‌.ಕೋಟೆ, ಬಿಳಿಗೆರೆ, ಟಿ.ನರಸೀಪುರ, ಬಿಳಿಕೆರೆ …

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್‌ ರೈತರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ …

ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14 ರಿಂದ 16 ಅಂಗಡಿಗಳಲ್ಲಿ ಕಳ್ಳತನ ಹಾಗೂ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ಕಳೆದ ತಡರಾತ್ರಿ ಸಂಭವಿಸಿದೆ. ಪಟ್ಟಣ ಪೊಲೀಸ್ ಠಾಣೆಯ …

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದರೋಡೆಕೋರರು 7 ಗನ್‌ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 2 ಗಂಟೆ …

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮಾಹಿತಿ ನೀಡಿದ್ದಾರೆ. ಡಿ. 26ರ ನಸುಕಿನ ಜಾವ ಇಲ್ಲಿನ ಮೖಸೂರು ರಸ್ತೆಯ ನಿವಾಸಿ ಬಿ. …

ಅಪ್ರಾಪ್ತ ಸೇರಿ ಮೂವರು ಅಂದರ್...ಮಾರಕಾಸ್ತ್ರಗಳು ವಶ...ಶೋಕಿಗಾಗಿ ಕಳ್ಳತನ ಮಾರ್ಗ...!! ನಂಜನಗೂಡು : ಒಂದೇ ರಾತ್ರಿಯಲ್ಲಿ ಮೂರು ಅಂಗಡಿಗಳಿಗೆ ಕನ್ನ ಹಾಕಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿಯುವಲ್ಲಿ ಹುಲ್ಲಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂವರ ಪೈಕಿ ಓರ್ವ ಅಪ್ರಾಪ್ತ …

ಚಾಮರಾಜನಗರ: ಜಿಲ್ಲೆಯ ಬಂಡೀಪುರ ಅರಣ್ಯ ಮಾರ್ಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯನ್ನ ತಡೆಗಟ್ಟಿ ದುಷ್ಕರ್ಮಿಗಳು ಕೋಟ್ಯಾಂತರ ರೂ ಮೌಲ್ಯದ 1.2 ಕೆಜಿ ಚಿನ್ನ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕಾಡಿನೊಳಗೆ ಚಿನ್ನದ ವ್ಯಾಪಾರಿಯ ವಾಹನಕ್ಕೆ ಹಿಂಭಾಗ ಹಾಗೂ ಮುಂಭಾಗ ಡಿಕ್ಕಿ ಹೊಡೆದು ಕಾರು …

Thieves stole gold and cash by breaking the door lock

ಗುಂಡ್ಲುಪೇಟೆ : ಪಟ್ಟಣದ ಕುವೆಂಪುನಗರ (ಜನತಾ ನಗರ)ದ ಉಮೇಶ್ ಎಂಬವರ ಮನೆ ಬಾಗಿಲು ಮುರಿದು ಒಳಗೆ ನುಗ್ಗಿ ಸುಮಾರು ೩೦೦ ಗ್ರಾಂ ಚಿನ್ನ, ೨ ಕೆಜಿ ಬೆಳ್ಳಿ ನಾಣ್ಯಗಳು, ೨೯ ಲಕ್ಷ ರೂ. ನಗದು, ೨ ಬೆಲೆಬಾಳುವ ರೇಷ್ಮೆ ಸೀರೆಗಳು, ವಿವಿಧ …

ವಿಜಯಪುರ : ನೆರೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ ೭ ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ …

Stay Connected​
error: Content is protected !!