ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು ಕುಟುಂಬದೊಂದಿಗೆ ಜಮೀನಿಗೆ ತೆರಳಿದ್ದ ವೇಳೆ ಕಳ್ಳರು ಮನೆಗೆ ನುಗ್ಗಿ ಕಳ್ಳತನ ನಡೆಸಿದ್ದಾರೆ. ಮನೆಯಲ್ಲಿದ್ದ ಸುಮಾರು ೨೨ ಗ್ರಾಂ ಚಿನ್ನಾಭರಣ ಹಾಗೂ …










